ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ

Forest Department Recruitment 2023: ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯಯಿಂದ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 29-ಏಪ್ರಿಲ್-2023…

Karnataka Forest Department

Forest Department Recruitment 2023: ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯಯಿಂದ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 29-ಏಪ್ರಿಲ್-2023 ಕೊನೆಯ ದಿನವಾಗಿದೆ.

ಇದನ್ನು ಓದಿ: CRPF ನಲ್ಲಿ 9,212 ಕಾನ್ಸ್‌ಟೇಬಲ್‌ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯ ಅಧಿಕೃತ ವೆಬ್‌ಸೈಟ್ www.aranya.gov.in ಆಗಿದ್ದು, ಈ ಕರ್ನಾಟಕ ಅರಣ್ಯ ಇಲಾಖೆ (KFD) ಇಲಾಖೆಯ ಆನೆ ಕಾವಾಡಿಗ ಹುದ್ದೆಗಳಿಗೆ 29 ಏಪ್ರಿಲ್ 2023 ರೊಳಗೆ ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

Vijayaprabha Mobile App free

ಇದನ್ನು ಓದಿ: ಕರ್ನಾಟಕ ಆಯುಷ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; 10, 12ನೇ ತರಗತಿ, ಐ.ಟಿ.ಐ ಆದವರು ಅರ್ಜಿ ಸಲ್ಲಿಸಿ

ಹುದ್ದೆಗಳ ಸಂಪೂರ್ಣ ವಿವರ:

ಹುದ್ದೆಯ ಹೆಸರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳು

ಒಟ್ಟು ಹುದ್ದೆಗಳು: ಹಲವಾರು ಹುದ್ದೆಗಳು

ವಿದ್ಯಾರ್ಹತೆ: ಅಭ್ಯರ್ಥಿಗಳು ಕನ್ನಡ ಮಾತನಾಡಬೇಕು ಮತ್ತು ಅರ್ಥಮಾಡಿಕೊಳ್ಳಬೇಕು

ಸಂಬಳ: ಈ ಹುದ್ದೆಗಳಿಗೆ 18,600 ರಿಂದ 32,600 ಸಂಬಳ ತಿಂಗಳಿಗೆ

ಆಯ್ಕೆ ಮತ್ತು ಅಪ್ಲೈ ಮಾಡುವ ವಿಧಾನ: ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು, ಆಫ್’ಲೈನ್ (ಪೋಸ್ಟ್ ಆಫೀಸ್ ಮೂಲಕ) ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನ: 29-ಏಪ್ರಿಲ್-2023

ಇದನ್ನು ಓದಿ: ಪ್ರಿಯಾಂಕಾ ಚೋಪ್ರಾಗೆ ಕಿರುಕುಳ ನೀಡಿ ಓಡಿಸಿದ ಕರಣ್..ಶಾರುಖ್ ಜೊತೆಗಿನ ಸ್ನೇಹವೇ ಕಾರಣ: ಕಂಗನಾ ರಣಾವತ್

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ

ಇಲಾಖೆಯ ಅಧಿಕೃತ ವೆಬ್ ಸೈಟ್ : www.aranya.gov.in

ಅಧಿಕೃತ ನೋಟಿಫಿಕೇಷನ್ (ಚಾಮರಾಜನಗರ): https://forestrecruitment.files.wordpress.com/2023/03/anekavadi-chamarajanagara.pdf

ಅಧಿಕೃತ ನೋಟಿಫಿಕೇಷನ್(ಕೊಡಗು): https://forestrecruitment.files.wordpress.com/2023/03/kodagu-anekawadiga-notification-and-apllication.pdf

ಅಧಿಕೃತ ನೋಟಿಫಿಕೇಷನ್(ಮೈಸೂರು): https://forestrecruitment.files.wordpress.com/2023/03/anekavadi-mysore.pdf

ಅಧಿಕೃತ ನೋಟಿಫಿಕೇಷನ್(ಶಿವಮೊಗ್ಗ): https://forestrecruitment.files.wordpress.com/2023/03/anne-kavadi-notification.pdf

ಆಫ್’ಲೈನ್ ಅಪ್ಲಿಕೇಶನ್ ಫಾರಂ ಲಿಂಕ್: https://forestrecruitment.files.wordpress.com/2023/03/pccf.pdf

ಇದನ್ನು ಓದಿ: ವಿಧಾನಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಯಾವಾಗ, ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಎಷ್ಟು? ಇವರಿಗೆ ಮನೆಯಿಂದಲೇ ಮತದಾನದ ಅವಕಾಶ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.