ಆಧಾರ್​ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…

Aadhaar

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 26 ಆಗಿದೆ. ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆ ಭರ್ತಿಗೆ ಮುಂದಾಗಲಾಗಿದೆ.

ಹುದ್ದೆಯ ವಿವರ:

Vijayaprabha Mobile App free

ಇಲಾಖೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)

ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ

ಹುದ್ದೆಗಳ ಸಂಖ್ಯೆ: 7

ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು – ಕರ್ನಾಟಕ

ಶೈಕ್ಷಣಿಕ ಅರ್ಹತೆ: ಕಾನೂನು, ಮಾನವ ಸಂಪನ್ಮೂಲಕ ಪದವಿ

ವಯೋಮಿತಿ: ಗರಿಷ್ಠ 56 ವರ್ಷ

ವೇತನ: ಯುಐಡಿಎಐ ನಿಯಮಗಳ ಪ್ರಕಾರ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಆಡಳಿತ, ಕಾನೂನು, ಇ-ಆಡಳಿತ ಇತ್ಯಾದಿಗಳಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​

ಅಧಿಕೃತ ವೆಬ್‌ಸೈಟ್: uidai.gov

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.