ತಿಂಗಳಿಗೆ 7,800 ರೂಪಾಯಿ..! ಬೇಗನೆ ಅರ್ಜಿ ಸಲ್ಲಿಸಿ

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿಗಳಿಗೆ ಮಾಸಿಕ 7,800 ರೂ ಸಹಾಯಧನ ಸಿಗಲಿದೆ. ಹೌದು, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಎಂಇ, ಎಂಟೆಕ್, ಇತರೆ ಕೋರ್ಸ್‌ ಅಧ್ಯಯನ ಮಾಡುತ್ತಿರುವ…

scholarship vijayaprabha

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿಗಳಿಗೆ ಮಾಸಿಕ 7,800 ರೂ ಸಹಾಯಧನ ಸಿಗಲಿದೆ.

ಹೌದು, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಎಂಇ, ಎಂಟೆಕ್, ಇತರೆ ಕೋರ್ಸ್‌ ಅಧ್ಯಯನ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದ್ದು ಅಧಿಕೃತ ವೆಬ್‌ಸೈಟ್‌ Scholarships.gov.inಗೆ ಭೇಟಿ ನೀಡಿ, ಅ.31 ರೊಳಗೆ ಅರ್ಜಿ ಸಲ್ಲಿಸಬಹುದು.

ಇನ್ನು, ಎಂಇ ಮತ್ತು ಎಂಟೆಕ್ ಓದುತ್ತಿರುವವರಿಗೆ ಮಾಸಿಕ 7,800 ರೂ, ಇತರೆ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ 4,500 ರೂ ಸಹಾಯಧನ ಸಿಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.