ನಿರುದ್ಯೋಗ ಭತ್ಯೆ ಸೇರಿ 8 ಯೋಜನೆಗಳಿಗೆ ಅರ್ಜಿ ಅಹ್ವಾನ: ಇಂದೇ ಅರ್ಜಿ ಸಲ್ಲಿಸಿ!

ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ, ಸಾಧನೆ, ಪ್ರತಿಭೆ ಮತ್ತು ಮರಣ ಪರಿಹಾರ ನಿಧಿ ಯೋಜನೆ ಸೇರಿ 8 ಯೋಜನೆಗಳಿಗೆ ಸೇವಾ…

seva sindhu vijayaprabha news

ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ, ಸಾಧನೆ, ಪ್ರತಿಭೆ ಮತ್ತು ಮರಣ ಪರಿಹಾರ ನಿಧಿ ಯೋಜನೆ ಸೇರಿ 8 ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಿದೆ.

ಇನ್ನು, ಈ 8 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನಾಂಕವಾಗಿದ್ದು, ಅರ್ಹರು https://sevasindhu.karnataka.gov.in ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಡಿಕೇರಿ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.