ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹3.50ಲಕ್ಷ ಸಹಾಯಧನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನವಾಗಿದೆ. ಹೌದು,…

Ganga welfare project

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನವಾಗಿದೆ.

ಹೌದು, ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಆಹ್ವಾನಿಸಲಾಗಿದ್ದು, ರೈತರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.