ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅಲ್ಪಸಂಖ್ಯಾತ ಸಮುದಾಯದ PUC & ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವಂಬರ್ 15 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವಂಬರ್ 15 ರವರೆಗೆ ವಿಸ್ತರಿಸಲಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



