Income Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನ

ಆದಾಯ ತೆರಿಗೆ ನೇಮಕಾತಿ (Income Tax) 2023: ಆದಾಯ ತೆರಿಗೆ ಇಲಾಖೆಯಲ್ಲಿ 61 ಇನ್ಸ್‌ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.…

Income Tax Department

ಆದಾಯ ತೆರಿಗೆ ನೇಮಕಾತಿ (Income Tax) 2023: ಆದಾಯ ತೆರಿಗೆ ಇಲಾಖೆಯಲ್ಲಿ 61 ಇನ್ಸ್‌ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ www.incometaxbengaluru.org ಆಗಿದ್ದು, ಇನ್ಸ್’ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹಾಗೂ ಟ್ಯಾಕ್ಸ್ ಅಸಿಸ್ಟೆಂಟ್ ಉದ್ಯೋಗಗಳಿಗೆ 24ನೇ ಮಾರ್ಚ್ 2023 ರ ಮೊದಲು ಅರ್ಜಿ ಸಲ್ಲಿಸಿ.

ಇದನ್ನು ಓದಿ: ಆರ್ ಯು ವರ್ಜಿನ್’ ಎಂದವನಿಗೆ.. ನಟಿ ಶ್ರುತಿ ಹಾಸನ್‌ ಶಾಕಿಂಗ್ ಉತ್ತರ..!

Vijayaprabha Mobile App free

ಹುದ್ದೆಗಳ ವಿವರ :

ಹುದ್ದೆಯ ಹೆಸರು: ತೆರಿಗೆ ಇನ್ಸ್’ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹಾಗೂ ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು

ಒಟ್ಟು ಹುದ್ದೆಗಳು: ಹಲವಾರು ಹುದ್ದೆಗಳು

ವಿದ್ಯಾರ್ಹತೆ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು

ಇದನ್ನು ಓದಿ: LIC ಬಿಮಾ ರತ್ನ ಪಾಲಿಸಿಯಲ್ಲಿದೆ ಮಲ್ಟಿಪಲ್ ಬೆನಿಫಿಟ್ಸ್; ಈ ಪಾಲಿಸಿಯೊಂದಿಗೆ ಕೈಗೆ ಬರೋಬ್ಬರಿ 76 ಲಕ್ಷ ರೂ..!

ಸಂಬಳ: 25,500 ರಿಂದ 81,100/- ರೂಪಾಯಿಗಳು ತಿಂಗಳಿಗೆ

ಅಪ್ಲೈ ಮಾಡುವ ವಿಧಾನ: ಆಫ್’ಲೈನ್ (ಪೋಸ್ಟ್ ಆಫೀಸ್ ಮೂಲಕ)

ಆಯ್ಕೆ ಮಾಡುವ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಭರ್ತಿ ಮಾಡಲಾಗುವುದು

ಅರ್ಜಿ ಸಲ್ಲಿಸಲು ಕೊನೆಯ ದಿನ: 24-ಮಾರ್ಚ್-2023

ಹುದ್ದೆಗಳ ನೋಟಿಫಿಕೇಷನ್ ಗಾಗಿ https://drive.google.com/file/d/1ZWL8MQG8m4oyntvGkRQiy_0f3heWDjhy/view ಕ್ಲಿಕ್ ಮಾಡಿ ಡೌನ್ ಮಾಡಿಕೊಳ್ಳಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು https://drive.google.com/file/d/1ZWL8MQG8m4oyntvGkRQiy_0f3heWDjhy/view ಕ್ಲಿಕ್ ಮಾಡಿ ಡೌನ್ ಮಾಡಿಕೊಳ್ಳಿ

ಇದನ್ನು ಓದಿ: KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.