ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಅಧಿಕೃತ ವೆಬ್‌ಸೈಟ್ www.districts.ecourts.gov.in ಆಗಿದ್ದು, 03 ಮಾರ್ಚ್ 2023 ರೊಳಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರಗಳು :
ಹುದ್ದೆಯ ಹೆಸರು: ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ ಹುದ್ದೆಗಳು…
ಒಟ್ಟು ಹುದ್ದೆಗಳು: ಹಲವಾರು ಹುದ್ದೆಗಳು
ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು
ಸಂಬಳ: 19,950 ರಿಂದ 37,900/- ರೂಪಾಯಿಗಳು ತಿಂಗಳಿಗೆ
ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)
ಆಯ್ಕೆ ಮಾಡುವ ವಿಧಾನ: ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನ: 03-ಮಾರ್ಚ್-2023
ಅಧಿಕೃತ ನೋಟಿಫಿಕೇಷನ್ ಗಾಗಿ https://drive.google.com/file/d/15ntyp8kx6GEH54-5MwU2wao18aO_MNSP/view ಕ್ಲಿಕ್ ಮಾಡಿ ಡೌನ್ ಮಾಡಿಕೊಳ್ಳಿ.
ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ https://districts.ecourts.gov.in/ ಭೇಟಿ ನೀಡಿ