𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನ

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (SSLR ಕರ್ನಾಟಕ) ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮುಖಾಂತರ…

𝐋𝐀𝐍𝐃 𝐒𝐔𝐑𝐕𝐄𝐘𝐎𝐑 RECCUIREMENT

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (SSLR ಕರ್ನಾಟಕ) ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.

ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್, ಕರ್ನಾಟಕ (SSLR ಕರ್ನಾಟಕ) ಇಲಾಖೆಯ ಅಧಿಕೃತ ವೆಬ್‌ ಸೈಟ್ www.landrecords.karnataka.gov.in ಆಗಿದ್ದು, ಭೂಮಾಪಕರ ಹುದ್ದೆಗಳಿಗೆ 20 ಫೆಬ್ರವರಿ 2023 ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ:

Vijayaprabha Mobile App free

ಹುದ್ದೆಯ ಹೆಸರು: ಸರ್ವೇ ಸೆಟಲ್ಮೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್, ಕರ್ನಾಟಕ ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳು

ಒಟ್ಟು ಹುದ್ದೆಗಳು: 2,000 ಹುದ್ದೆಗಳು

ವಿದ್ಯಾರ್ಹತೆ: 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಡಿಗ್ರಿ ಪಾಸ್ ಆಗಿರಬೇಕು

ಅಪ್ಲೈ ಮಾಡುವ ವಿಧಾನ: ಆನ್’ಲೈನ್ (ವೆಬ್’ಸೈಟ್ ಮೂಲಕ)

ಆಯ್ಕೆ ಮಾಡುವ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನ: 20-ಫೆಬ್ರವರಿ-2023

ನೋಟಿಫಿಕೇಶನ್ ಗಾಗಿ https://drive.google.com/file/d/1a7vHnTGVOdnwB38fywvehNYzys0fnXwZ/view ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಿ.

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬಸೈಟ್ https://landrecords.karnataka.gov.in/ ಭೇಟಿ ನೀಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.