ಪೊಲೀಸ್‌ ಕನಸು ಕಾಣುತ್ತಿದ್ದವರಿಗೆ ಒದಗಿ ಬಂದ ಅವಕಾಶ; ಬರೋಬ್ಬರಿ 3,064 ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್‌ ಇಲಾಖೆ ಸೇರಲು ಬಯಸಿದವರಿಗೆ ಸಂತಸದ ಸುದ್ದಿ. ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪೊಲೀಸ್‌ ಇಲಾಖೆಯಲ್ಲಿ ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ…

police-post-vijayaprabha-news

ಪೊಲೀಸ್‌ ಇಲಾಖೆ ಸೇರಲು ಬಯಸಿದವರಿಗೆ ಸಂತಸದ ಸುದ್ದಿ. ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪೊಲೀಸ್‌ ಇಲಾಖೆಯಲ್ಲಿ ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ https://ksp-recruitment.in ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ ತೃತೀಯ ಲಿಂಗಿಗಳಿಗೆ- 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಅಪ್‌ಲೋಡ್‌ ಮಾಡಲಾಗುತ್ತದೆ. ಈ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಹಾಕಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.