ಮಹಿಳೆಯರಿಗೆ ಗುಡ್ ನ್ಯೂಸ್: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ

Free sewing machines : ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಗ್ರಾಮೀಣ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಿದ್ದು, ಮಹಿಳೆಯರು ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಕಡಿಮೆ ಆದಾಯವಿರುವ ವಿಧವೆ, ಅಂಗವಿಕಲ…

Free sewing machines for women

Free sewing machines : ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಗ್ರಾಮೀಣ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಿಸಿದ್ದು, ಮಹಿಳೆಯರು ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು.

ಕಡಿಮೆ ಆದಾಯವಿರುವ ವಿಧವೆ, ಅಂಗವಿಕಲ ಅಥವಾ ನಿರುದ್ಯೋಗಿ ಮಹಿಳೆಯರು ಈ ಯೋಜನೆಗೆ ಅರ್ಹರು. ಆಧಾರ್, ಗುರುತಿನ ಚೀಟಿ, ಆದಾಯ ಪ್ರಮಾಣ ಪತ್ರ, ವಯಸ್ಸಿನ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಭಾವಚಿತ್ರ ಸೇರಿ ಅಗತ್ಯ ದಾಖಲೆಗಳೊಂದಿಗೆ ಸೇವಾ ಸಿಂಧು ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಯಾರೆಲ್ಲ ಅರ್ಹರು

Free sewing machines

Vijayaprabha Mobile App free
  • ಹಿಂದುಳಿದ ವರ್ಗದ ಮಹಿಳೆಯರಾಗಿರಬೇಕು (OBC)
  • 98,000 ಕ್ಕಿಂತ ಕಡಿಮೆ ವಾರ್ಷಿಕ ಆದಾಯ 18 ರಿಂದ 55 ವರ್ಷದವರಾಗಿರಬೇಕು

ಅಗತ್ಯ ದಾಖಲೆಗಳು

  • ಆಧಾರ್‌ಕಾರ್ಡ್
  • ಜಾತಿ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಬ್ಯಾಂಕ್ ಪಾಸ್‌ಬುಕ್
  • ದೃಢೀಕರಣ ಪತ್ರ,
  • ಪಾಸ್‌ಪೋರ್ಟ್ ಫೋಟೋ

ಅರ್ಜಿ ಸಲ್ಲಿಕೆ ಹೇಗೆ?

  • https://dbcdc.karnataka.gov.in/ ಭೇಟಿ ನೀಡಿ
  • ಅರ್ಜಿ ಫಾರಂ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ
  • ಅರ್ಜಿ ಸಲ್ಲಿಕೆ ನಂತರ ಡೌನ್‌ಲೋಡ್ ಮಾಡಿ ಸಹಾಯವಾಣಿ ಸಂಖ್ಯೆ- 080-22374832, 8050770004 ಸಂಪರ್ಕಿಸಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.