ರಾಜ್ಯ ಸರ್ಕಾರದಿಂದ ಭರ್ಜರಿ GOOD NEWS; 45,000 ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮೋದನೆ..!

ಬೆಂಗಳೂರು: ರಾಜ್ಯ ಸರ್ಕಾರವು ಈ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದು, ರಾಜ್ಯಾದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಒಟ್ಟು 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ. ಹೌದು, ಸರ್ಕಾರಿ…

guest teachers

ಬೆಂಗಳೂರು: ರಾಜ್ಯ ಸರ್ಕಾರವು ಈ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದು, ರಾಜ್ಯಾದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಒಟ್ಟು 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಅನುಮೋದನೆ ನೀಡಲಾಗಿದೆ.

ಹೌದು, ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿಯವರೆಗೆ ಅಥವಾ ಶೈಕ್ಷಣಿಕ ವರ್ಷ ಮುಗಿಯುವವರೆಗೆ, ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದ ತಿಳಿಸಿದೆ.

ಇದನ್ನು ಓದಿ: BSY ಪೋಕ್ಸೊ ಕೇಸ್‌ ಮರುಜೀವ ಪಡೆದದ್ದು ಹೇಗೆ? ಬಿ.ಎಸ್.ವೈ ನಡೆ ಏನು? ಗೃಹ ಸಚಿವರು ಹೇಳಿದ್ದೇನು?

Vijayaprabha Mobile App free

ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದರೂ, 2024-25ಕ್ಕೆ ಈ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ವರದಿಯಾಗಿದೆ. ವಿವಿಧ ವಿಷಯಗಳ ಖಾಲಿ ಹುದ್ದೆಗಳು ನೇಮಕಾತಿಗೆ ಡಿಡಿಪಿಐಗಳು ಜವಾಬ್ದಾರರಾಗಿರುತ್ತಾರೆ ಎಂದು ಹೇಳಲಾಗಿದೆ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.