ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ.30 ಕೊನೇ ದಿನ

Ration card E-KYC : ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ. 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಆಹಾರ & ನಾಗರಿಕ ಸರಬರಾಜು ಇಲಾಖೆ…

Ration Card EKYC

Ration card E-KYC : ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಏ. 30 ಕೊನೆಯ ಅವಕಾಶವಿದ್ದು ಇ-ಕೆವೈಸಿ ಮಾಡಿಸದವರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ ಮಾಡಿಸುವಂತೆ ಆಹಾರ & ನಾಗರಿಕ ಸರಬರಾಜು ಇಲಾಖೆ ಮನವಿ ಮಾಡಿದೆ.

ಹೌದು, ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ಮಾಹಿತಿ ನೀಡಿದ್ದಾರೆ.

ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಇ.ಕೆವೈಸಿ ಕಡ್ಡಾಯವಾಗಿದೆ. ಏ.30ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.