ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 21 ರಂದು ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ. ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್…

police-post-vijayaprabha-news

ದಾವಣಗೆರೆ ಜ.21 : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 21 ರಂದು ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ.

ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರವರ ಕಛೇರಿಯ ಸೂಚನಾ ಫಲಕದಲ್ಲಿ ಅಳವಡಿಸಲಾಗಿದ್ದು, ಅಭ್ಯರ್ಥಿಗಳು ಕಛೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿರುತ್ತದೆ ಅಥವಾ ಕಛೇರಿಯ ವೆಬ್‍ಸೈಟ್ ವಿಳಾಸ www.davanagerepolice.karnataka.gov.in ರಲ್ಲಿಯೂ ಸಹ ವೀಕ್ಷಿಸಬಹುದಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.