ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ; ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ

ಬೆಂಗಳೂರು : ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ…

karnataka vijayaprabha

ಬೆಂಗಳೂರು : ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ನಿರ್ಧರಿಸಿದೆ.

ಹೌದು, ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಇತ್ತೀಚೆಗೆ 7ನೇ ವೇತನ ಆಯೋಗ ಶಿಫಾರಸ್ಸುಗಳನ್ನು ಜಾರಿ ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.