ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ಬಂಧನದ ಬಳಿಕ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮೊದಲನೇ ಆರೋಪಿ ಮುರುಘಾ ಶರಣರಾಗಿದ್ದು, 2ನೇ ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ. ರಶ್ಮಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು, ಪ್ರಕರಣದ 3ನೇ ಆರೋಪಿ ಬಸವಾದಿತ್ಯ ದೇವರು, 4ನೇ ಆರೋಪಿ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ಗಂಗಾಧರಯ್ಯ ತಲೆಮರೆಸಿಕೊಂಡಿದ್ದು, ಅವರೆಲ್ಲರ ಬಂಧನಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಚಳ್ಳಕೆರೆ ಡಿವೈಎಸ್‌ಪಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.