ಪಡಿತರ ಕೇಂದ್ರ ಮಾಲೀಕರಿಗೆ ಸರ್ಕಾರ ಕಹಿ ಸುದ್ದಿ ನೀಡಿದ್ದು, 65 ವರ್ಷ ವಯೋಮಿತಿ ದಾಟಿದ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಹೌದು, ಐದು ದಶಕಗಳಿಗೂ ಹೆಚ್ಚು ಕಾಲ ಖಾಸಗಿ ವ್ಯಕ್ತಿಗಳು ನ್ಯಾಯ ಬೆಲೆ ಅಂಗಡಿಗಳನ್ನು ನಡೆಸುತ್ತಿದ್ದು, ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್‌ಗಳಿರುವ 1.2 ಕೋಟಿ ಕುಟುಂಬಗಳಿಗೆ ಪಡಿತರ ನೀಡುತ್ತಿದ್ದಾರೆ.
ಇದರಿಂದ ಈಗ ಪಡಿತರ ನೀಡುವ ವ್ಯವಸ್ಥೆ ಒಂದೇ ಕುಟುಂಬದ ಪಾಲಾಗುತ್ತಿದ್ದು, ಈ ಕಾರಣದಿಂದಲೇ ಇದನ್ನು ತಪ್ಪಿಸುವ ಸಲುವಾಗಿ 65 ವರ್ಷ ವಯೋಮಿತಿ ದಾಟಿದ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.