Ayushman Bharat Yojana : ಹಿರಿಯ ನಾಗರಿಕರಿಗೆ GOOD NEWS

Ayushman Bharat Yojana : ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್‌ ಭಾರತ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ…

Ayushman Bharat Yojana

Ayushman Bharat Yojana : ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್‌ ಭಾರತ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ ನೀಡುವ ಸಾಧ್ಯತೆಯಿದೆ.

ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್‌ ಭಾರತ್‌ ಯೋಜನೆಯಡಿ 70 ವರ್ಷ ಮೇಲ್ಪಟ್ಟ  ಹಿರಿಯ ನಾಗರಿಕರಿಗೆ 5 ಲಕ್ಷ ರೂ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ. ಈಗಾಗಲೇ ಇತರ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆ ಉಪಯೋಗಿಸುತ್ತಿರುವ 70+ ಹಿರಿಯರು ತಮ್ಮ ಪ್ರಸ್ತುತ ಯೋಜನೆ ಇಟ್ಟುಕೊಳ್ಳಬಹುದು ಅಥವಾ ಆಯುಷ್ಮಾನ್ ಭಾರತ್ ಯೋಜನೆಗೆ ಬದಲಾವಣೆ ಮಾಡಿಕೊಳ್ಳಬಹುದು.

ಇದನ್ನೂ ಓದಿ: Diwali holiday | ಬೆಳಕಿನ ಹಬ್ಬ ದೀಪಾವಳಿ; ಸಾಲು ಸಾಲು ಸರ್ಕಾರಿ ರಜೆ

Vijayaprabha Mobile App free

 

 

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.