ಇತ್ತೀಚಿನ ದಿನ ಮಾನಗಳಲ್ಲಿ ಸೈಬರ್ ಕ್ರೈಮ್ ಹೆಚ್ಚಾಗುತ್ತಿದ್ದು, ‘ಸೈಬರ್ ಕಳ್ಳರು ಸ್ಮಾರ್ಟ್‌ಫೋನ್ ಬಳಕೆದಾರರಿಗೆ ವಿಡಿಯೋ ಕಾಲ್ ಮಾಡಿ, ಅಶ್ಲೀಲ ವಿಡಿಯೋ ತೋರಿಸುತ್ತಾರೆ. ಅದನ್ನು ನೀವು ವೀಕ್ಷಿಸುವ ದೃಶ್ಯವನ್ನೇ ಸೆರೆ ಹಿಡಿದು, ಬ್ಲ್ಯಾಕ್‌ಮೇಲ್ ಮಾಡುತ್ತಾರೆ. ಅಮಾಯಕರು ಈ ಕಿರುಕುಳಕ್ಕೆ ಸಿಲುಕಿ ನರಳುತ್ತಿದ್ದಾರೆ’ ಎಂದು ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇನ್ನು ರೀತಿಯ ಸೈಬರ್ ಕ್ರೈಮ್ ಅನ್ನು ಸೋಶಿಯಲ್ ಮೀಡಿಯಾ ಹನಿಟ್ರ್ಯಾಪ್ ಎನ್ನಲಾಗಿದ್ದು, ಯುವತಿಯರ ಹೆಸರಿನಲ್ಲಿ ಪುರುಷರೇ ಅಮಾಯಕರಿಗೆ ಬಲೆ ಬೀಸುತ್ತಾರಂತೆ. ಇನ್ನು, ನಿಮಗೆ ಏನಾದರು ಈ ರೀತಿ ನೆಡೆದಲ್ಲಿ ಕೂಡಲೇ ಪೊಲೀಸರಿಗೆ ದೂರು ನೀಡಿ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.