ದೇಶದಲ್ಲಿ ಮುಂದಿನ 3 ತಿಂಗಳು ಜಾಗರೂಕರಾಗಿರಿ: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ!

ನವದೆಹಲಿ: ಕೊರೋನಾ ಹಿನ್ನೆಲೆ ದೇಶದಲ್ಲಿ ಮುಂದಿನ 3 ತಿಂಗಳುಗಳವರೆಗೆ ಜಾಗರೂಕರಾಗಿರಿ ಎಂದು ಕೇಂದ್ರ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಹೌದು, ದೇಶದಲ್ಲಿ ಮುಂದಿನ 3 ತಿಂಗಳ ಹಬ್ಬಗಳು ಹೆಚ್ಚಿದ್ದು ಜ್ವರದಂತಹ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿದೆ.…

coronavirus-update

ನವದೆಹಲಿ: ಕೊರೋನಾ ಹಿನ್ನೆಲೆ ದೇಶದಲ್ಲಿ ಮುಂದಿನ 3 ತಿಂಗಳುಗಳವರೆಗೆ ಜಾಗರೂಕರಾಗಿರಿ ಎಂದು ಕೇಂದ್ರ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ.

ಹೌದು, ದೇಶದಲ್ಲಿ ಮುಂದಿನ 3 ತಿಂಗಳ ಹಬ್ಬಗಳು ಹೆಚ್ಚಿದ್ದು ಜ್ವರದಂತಹ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿದೆ. ಹೀಗಾಗಿ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ವೇಳೆ ಅನಗತ್ಯ ಪ್ರವಾಸಗಳನ್ನು ತಪ್ಪಿಸಿ. ಪ್ರತಿಯೊಬ್ಬರೂ ಲಸಿಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದು, ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ಈ ಋತುವಿನಲ್ಲಿ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಬಹುದು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.