ಭರ್ಜರಿ ಸರ್ಕಾರಿ ಉದ್ಯೋಗ: ತಿಂಗಳಿಗೆ 1,10,000 ರೂ; ಮಾರ್ಚ್​ 03 ಕೊನೆ ದಿನ

ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ ಸೇರಿದಂತೆ 36 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 03 ಕೊನೆಯ ದಿನವಾಗಿದೆ. ಸಂಸ್ಥೆ: ಜಿಲ್ಲಾ ಆರೋಗ್ಯ…

karnataka-govt-vijayaprabha-news

ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ ಸೇರಿದಂತೆ 36 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 03 ಕೊನೆಯ ದಿನವಾಗಿದೆ.

ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ

ಹುದ್ದೆ: ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್

Vijayaprabha Mobile App free

ಒಟ್ಟು ಹುದ್ದೆ: 36

ವಿದ್ಯಾರ್ಹತೆ: ಪದವಿ, 10ನೇ ತರಗತಿ

ವೇತನ: ತಿಂಗಳಿಗೆ 50,000 ರಿಂದ 1,10,000 ರೂ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಉದ್ಯೋಗದ ಸ್ಥಳ: ಬೆಳಗಾವಿ

ವಯೋಮಿತಿ: ಕನಿಷ್ಟ 18

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 03

ವೆಬ್‌ಸೈಟ್‌: https://belagavi.nic.in/en/health/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.