ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ದೊಡ್ಡ ಬದಲಾವಣೆ ಮಾಡಿದ್ದು, ಈ ಬದಲಾವಣೆಯ ನಂತರ ಇದೀಗ ರೈತರು ಪೋರ್ಟಲ್ ಗೆ ಭೇಟಿ ನೀಡಲು ಮತ್ತು ಆಧಾರ್ ಸಂಖ್ಯೆಯಿಂದ ತನ್ನ ಸ್ಟೇಟಸ್ ಪರಿಶೀಲಿಸಲು ಸಾಧ್ಯವಾಗುವುದಿಲ್ಲ.
ಹೌದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹೊಸ ನಿಯಮದ ಪ್ರಕಾರ ಈಗ ರೈತರು ತಮ್ಮ ಸ್ಟೇಟಸ್ ಪರಿಶೀಲಿಸಲು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಈ ಬದಲಾವಣೆಯಿಂದ 12 ಕೋಟಿಗೂ ಅಧಿಕ ರೈತರ ಮೇಲೆ ಪರಿಣಾಮ ಬೀರುತ್ತದೆ. ಶೀಘ್ರದಲ್ಲೇ 12ನೇ ಕಂತಿನ 2000 ರೂ ರೈತರ ಖಾತೆಗೆ ವರ್ಗಾವಣೆಯಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.