ಪಡಿತರ ಚೀಟಿದಾರರಿಗೆ ಬಿಗ್‌ ಶಾಕ್; ಈ ತಿಂಗಳಿಂದ ಉಚಿತ ರೇಷನ್ ಸೌಲಭ್ಯ ಕಟ್..!

ಕೊರೊನಾ ಹಿನ್ನೆಲೆ ಕಳೆದ 2 ವರ್ಷಗಳಿಂದ ಕೇಂದ್ರ ಸರ್ಕಾರ ರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ  ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಂದ ಸಿಗುವುದಿಲ್ಲ. ಹೌದು, ಕೊರೊನಾ ಹಿನ್ನೆಲೆ ಗರೀಬ್ ಕಲ್ಯಾಣ ಯೋಜನೆಯಡಿ…

rationers vijayaprabha

ಕೊರೊನಾ ಹಿನ್ನೆಲೆ ಕಳೆದ 2 ವರ್ಷಗಳಿಂದ ಕೇಂದ್ರ ಸರ್ಕಾರ ರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ  ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಂದ ಸಿಗುವುದಿಲ್ಲ.

ಹೌದು, ಕೊರೊನಾ ಹಿನ್ನೆಲೆ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರ ಪ್ರತಿ ಕಾರ್ಡ್‌ಗೆ 5ಕೆಜಿ ಅಕ್ಕಿ/ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿತ್ತು. ಈ ಸೌಲಭ್ಯವನ್ನು ಈ ತಿಂಗಳಿಗೆ(ಸೆಪ್ಟಂಬರ್) ಕೊನೆಗೊಳಿಸಲಾಗುತ್ತಿದ್ದು, ಮುಂದಿನ ಅಕ್ಟೋಬರ್ ತಿಂಗಳಿಂದ ರಾಜ್ಯ ಸರ್ಕಾರ ಕೊಡುವ 5 ಕೆಜಿ ಅಕ್ಕಿ ಮಾತ್ರ ಸಿಗಲಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.