Birth and death certificate : ಇನ್ಮುಂದೆ ಗ್ರಾಮ ಪಂಚಾಯತ್‌ ನಲ್ಲೇ ಸಿಗಲಿದೆ ಜನನ, ಮರಣ ಪ್ರಮಾಣ ಪತ್ರ

Birth and death certificate : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭಾರೀ ಗುಡ್‌ ನ್ಯೂಸ್‌ ನೀಡಿದ್ದು, ಇನ್ಮುಂದೆ ಜನನ, ಮರಣದ ನೋಂದಣಿಯನ್ನು ಗ್ರಾಮ ಪಂಚಾಯಿತಿಯಲ್ಲೇ ಸುಲಭವಾಗಿ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: Bhagyalakshmi yojana…

Birth and death certificate

Birth and death certificate : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭಾರೀ ಗುಡ್‌ ನ್ಯೂಸ್‌ ನೀಡಿದ್ದು, ಇನ್ಮುಂದೆ ಜನನ, ಮರಣದ ನೋಂದಣಿಯನ್ನು ಗ್ರಾಮ ಪಂಚಾಯಿತಿಯಲ್ಲೇ ಸುಲಭವಾಗಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Bhagyalakshmi yojana : ಫಲಾನುಭವಿಗಳಿಗೆ ಸಿಗುವ ಮೊತ್ತ ಎಷ್ಟು? ಭಾಗ್ಯಲಕ್ಷ್ಮೀ ಬಾಂಡ್ ಹಣ ಡ್ರಾ ಮಾಡಲು ನಿಯಮಗಳೇನು?

ಹೌದು, ಇದಕ್ಕಾಗಿ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೂಡ ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ಜನನ, ಮರಣ ಪತ್ರಗಳಿಗಾಗಿ ಇನ್ನು ಮುಂದೆ 21 ದಿನದೊಳಗೆ ಅರ್ಜಿ ಸಲ್ಲಿಸಿದರೆ ಪ್ರಮಾಣ ಪತ್ರ ಸಿಗಲಿದೆ.

Vijayaprabha Mobile App free

ಒಂದು ವೇಳೆ ಜನನ, ಮರಣ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಲು 1 ವರ್ಷಕ್ಕಿಂತ ಹೆಚ್ಚು ತಡ ಮಾಡಿದರೆ 10 ಶುಲ್ಕ ಕಟ್ಟಬೇಕಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.