ಇನ್ಮುಂದೆ ಮನೆ ಬಾಗಿಲಿಗೆ ಜನನ-ಮರಣ ಪತ್ರ!

ಅರ್ಜಿದಾರರ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಸಹಿ ಹಾಕಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಈ ಪ್ರಯೋಗ ನಡೆಯುತ್ತಿದೆ. ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ…

Birth-and-death-certificate

ಅರ್ಜಿದಾರರ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಮಂಗಳೂರು ಮಹಾನಗರ ಪಾಲಿಕೆ ಸಹಿ ಹಾಕಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಈ ಪ್ರಯೋಗ ನಡೆಯುತ್ತಿದೆ.

ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮೂಲಕ ಪ್ರಮಾಣಪತ್ರ ಪಡೆಯೋದು ಹೇಗೆ?

ಜನನ, ಮರಣ ಪ್ರಮಾಣಪತ್ರ ಬೇಕಿದ್ದವರು ಪಾಲಿಕೆಗೆ ತೆರಳಿ ಅರ್ಜಿ ನೀಡಬೇಕು. ಪಾಲಿಕೆ ಅದನ್ನು ಪರಿಶೀಲಿಸಿ ಅಂಚೆ ಮೂಲಕ ಮನೆಗೆ ಕಳುಹಿಸುತ್ತದೆ. ಬಳಿಕ 100 ರೂ. ಶುಲ್ಕ ಪಾವತಿಸಬೇಕು. ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸಲು ಆನ್ ಲೈನ್ ವ್ಯವಸ್ಥೆ ಜಾರಿಯಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.