ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ : ಶಾಸಕ ಯತ್ನಾಳ್ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಮೀಸಲಾತಿಗೆ ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಬೃಹತ್ ಹೋರಾಟ ನಡೆಸಲು ಸಮುದಾಯದ ನಾಯಕರು ವೇದಿಕೆ ಸಿದ್ದಪಡಿಸಿದ್ದಾರೆ. ಈ ಹೋರಾಟದಲ್ಲಿ ಬಿಜೆಪಿ ಶಾಸಕರೇ ಪಾಲ್ಗೊಳ್ಳುತ್ತಿರುವುದು…

basanagouda patil yatnal vijayaprabha

ಪಂಚಮಸಾಲಿ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಮೀಸಲಾತಿಗೆ ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಬೃಹತ್ ಹೋರಾಟ ನಡೆಸಲು ಸಮುದಾಯದ ನಾಯಕರು ವೇದಿಕೆ ಸಿದ್ದಪಡಿಸಿದ್ದಾರೆ. ಈ ಹೋರಾಟದಲ್ಲಿ ಬಿಜೆಪಿ ಶಾಸಕರೇ ಪಾಲ್ಗೊಳ್ಳುತ್ತಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಇಂದಿನ ಸಮಾವೇಶದ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.