ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ BJP ಅವಕಾಶ ನೀಡುವುದಿಲ್ಲ ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ.
ಹರಿಯಾಣದಲ್ಲಿ ಮಾತನಾಡಿ, OBC ಮೀಸಲಾತಿಗೆ ಸಂಬಂಧಿಸಿದಂತೆ ಕಾಕಾ ಕಾಲೇಕರ್ ಆಯೋಗವು ಮಾಡಿದ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳಿಂದ ಜಾರಿಗೆ ತಂದಿಲ್ಲ.
ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಒಬಿಸಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ಮೀಸಲಾತಿ ನೀಡಿದೆ. ಅವರು ಅಧಿಕಾರಕ್ಕೆ ಬಂದರೆ ಇಲ್ಲಿಯೂ ಹಾಗೇ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment