38 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್!

ಬೆಂಗಳೂರು: ನಿನ್ನೆ ಒಂದೇ ದಿನ ರಾಜ್ಯದಲ್ಲಿ 38 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಹೌದು, ಬೆಂಗಳೂರಿನಲ್ಲಿ 3 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಹಾಸನದಲ್ಲಿ 9 ಪ್ರಕರಣ ಇದ್ದು,…

ಬೆಂಗಳೂರು: ನಿನ್ನೆ ಒಂದೇ ದಿನ ರಾಜ್ಯದಲ್ಲಿ 38 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.

ಹೌದು, ಬೆಂಗಳೂರಿನಲ್ಲಿ 3 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಹಾಸನದಲ್ಲಿ 9 ಪ್ರಕರಣ ಇದ್ದು, ಒಬ್ಬರು ಮೃತರಾಗಿದ್ದಾರೆ.

ಇನ್ನು, ಚಿತ್ರದುರ್ಗದಲ್ಲಿ 6, ಬಳ್ಳಾರಿಯಲ್ಲಿ 5, ವಿಜಯಪುರ, ಬಾಗಲಕೋಟೆಯಲ್ಲಿ ತಲಾ ನಾಲ್ವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಇನ್ನು ದಕ್ಷಿಣ ಕನ್ನಡ 2, ಕೊಪ್ಪಳ 2, ಧಾರವಾಡದಲ್ಲಿ ಒಬ್ಬರಿಗೆ ಸೇರಿದಂತೆ ಗದಗದಲ್ಲಿ ಮೊದಲ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.