ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 30 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ.
ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ ಸೋಮವಾರ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ 30 ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು, ಈ ಹಿಂದೆ 82 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿತ್ತು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.