ದಾವಣಗೆರೆ: ಹಾಸನ, ಕೋಲಾರ, ಮಂಡ್ಯದಲ್ಲಿ JDSನ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರುವ ಮೂಲಕ ಮಾರ್ಚ್‌ನಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾತನಾಡಿದ ಜಮೀರ್ ಅಹ್ಮದ್ , ‘ಗುಬ್ಬಿ ವಾಸು, ಕೋಲಾರ ಶ್ರೀನಿವಾಸಗೌಡ ಕಾಂಗ್ರೆಸ್ ಸೇರುತ್ತಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಡಿಮ್ಯಾಂಡ್ ಇದ್ದು, ಅಲ್ಪಸಂಖ್ಯಾತರಿಗೆ 20 ಸೀಟು ಕೇಳಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದ್ದು, ಅದಕ್ಕೆ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.