ಮದುವೆಯ ಭರವಸೆ ಉಲ್ಲಂಘನೆ ವಂಚನೆಯಲ್ಲ: ಹೈಕೋರ್ಟ್

ಮದುವೆಯಾಗುವುದಾಗಿ ಭರವಸೆ ನೀಡಿ ಬಳಿಕ ಉಲ್ಲಂಘನೆ ಮಾಡಿದರೂ ಕೂಡ ಅದು ವಂಚನೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಪ್ರಕರಣದ ಅರ್ಜಿಯೊಂದನ್ನು ವಜಾಗೊಳಿಸಿದೆ. ಹೌದು, ಯುವತಿಯೊಬ್ಬರು ವೆಂಕಟೇಶ್ ಎಂಬುವವರ ವಿರುದ್ಧ ದೂರು ನೀಡಿದ್ದರು. ದೂರಿನಲ್ಲಿ…

Lawyer Romance With Young Woman Online Court vijayaprabha

ಮದುವೆಯಾಗುವುದಾಗಿ ಭರವಸೆ ನೀಡಿ ಬಳಿಕ ಉಲ್ಲಂಘನೆ ಮಾಡಿದರೂ ಕೂಡ ಅದು ವಂಚನೆ ಆಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಪ್ರಕರಣದ ಅರ್ಜಿಯೊಂದನ್ನು ವಜಾಗೊಳಿಸಿದೆ.

ಹೌದು, ಯುವತಿಯೊಬ್ಬರು ವೆಂಕಟೇಶ್ ಎಂಬುವವರ ವಿರುದ್ಧ ದೂರು ನೀಡಿದ್ದರು. ದೂರಿನಲ್ಲಿ ಆರೋಪಿಯು ನನ್ನನ್ನು ಪ್ರೀತಿಸಿ ಮದುವೆಯಾಗುವ ಆಶ್ವಾಸನೆ ನೀಡಿದ್ದು, ಬಳಿಕ ಪೋಷಕರ ಮನವಿಯಂತೆ ಬೇರೆ ಹುಡುಗಿಯನ್ನು ವರಿಸಿದ್ದಾನೆ ಎಂದು ಆರೋಪಿಸಿದ್ದಳು.

ಅದರಂತೆ ಪ್ರಕರಣದ ವಿಚಾರಣೆ ನಡೆಸಿದನ್ಯಾಯಾಧೀಶರಾದ ಕೆ. ನಟರಾಜನ್ ರವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದ್ದು, ಕೋರ್ಟ್, ಇದು ವಂಚನೆ ಆಗಲ್ಲ ಎಂದಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.