ಹಿಂದೂ ಕಾರ್ಯಕರ್ತ ಪ್ರವೀಣ್​ ನೆಟ್ಟಾರು​ ಹತ್ಯೆ: ಸಹೋದರನ ಸ್ಫೋಟಕ ಹೇಳಿಕೆ

ಹಿಂದೂ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಅವರ ಹತ್ಯೆ ಬಗ್ಗೆ ಅವರ ಸಹೋದರ ರಂಜಿತ್​ ಸ್ಫೋಟಕ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೂಡಲೇ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ…

Praveen Nettaru vijayaprabha news

ಹಿಂದೂ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಅವರ ಹತ್ಯೆ ಬಗ್ಗೆ ಅವರ ಸಹೋದರ ರಂಜಿತ್​ ಸ್ಫೋಟಕ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಕೂಡಲೇ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಇನ್ನು, ಚಿಕನ್, ಮಟನ್​, ಮೀನು ಮಾರಾಟ ದಂಧೆ ಮುಸ್ಲಿಮರ ಹಿಡಿತದಲ್ಲಿದ್ದು, ಹಿಂದೂಗಳು ಈ ವ್ಯಾಪಾರಕ್ಕೆ ಇಳಿದಿರುವುದು ಮತ್ತು 9 ತಿಂಗಳ ಹಿಂದೆ ಪ್ರವೀಣ್​ ಚಿಕನ್ ಅಂಗಡಿ ತೆರೆದಿದ್ದು ಅವರಿಗೆ ಇಷ್ಟವಾಗಿಲ್ಲ. ಕೊಲೆಯ ಹಿಂದೆ ದೊಡ್ಡ ಜಾಲವಿದೆ ಎಂದು ಪ್ರವೀಣ್ ಹೋದರನ ಸ್ಫೋಟಕ ಹೇಳಿಕೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.