BSNL ಮೊಬೈಲ್‌ ಗ್ರಾಹಕರೇ ಗಮನಿಸಿ; ಸದ್ಯದಲ್ಲೇ ಬಿಎಸ್ಎನ್​ಎಲ್​ ನಿಂದ ಈ ಸೇವೆ ಆರಂಭ

ದೇಶದ ಲಕ್ಷಾಂತರ BSNL ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಮುಂದಿನ ಐದರಿಂದ ಆರು ತಿಂಗಳಲ್ಲಿ 4G ತಂತ್ರಜ್ಞಾನವನ್ನು 5G ಗೆ BSNL ಅಪ್‌ಗ್ರೇಡ್ ಮಾಡಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬಹಿರಂಗಪಡಿಸಿದ್ದಾರೆ.…

ದೇಶದ ಲಕ್ಷಾಂತರ BSNL ಗ್ರಾಹಕರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಮುಂದಿನ ಐದರಿಂದ ಆರು ತಿಂಗಳಲ್ಲಿ 4G ತಂತ್ರಜ್ಞಾನವನ್ನು 5G ಗೆ BSNL ಅಪ್‌ಗ್ರೇಡ್ ಮಾಡಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬಹಿರಂಗಪಡಿಸಿದ್ದಾರೆ.

BSNL ದೇಶದ ಯಾವುದೇ ಟೆಲಿಕಾಂ ಕಂಪನಿಗಳಿಗಿಂತ ಭಿನ್ನವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾದ ನೆಟ್ವರ್ಕ್ ಅನ್ನು ಹೊಂದಿದೆ. ಟೆಲಿಕಾಂ ತಂತ್ರಜ್ಞಾನ ಅಭಿವೃದ್ಧಿ ನಿಧಿ 500ರಿಂದ 4,000 ಕೋಟಿ ರೂ.ಗೆ ಹೆಚ್ಚಿಸಲಾಗುವುದು.

ಇನ್ನು, BSNL 1.35 ಲಕ್ಷ ಮೊಬೈಲ್‌ ಟವರ್‌ ಹೊಂದಿದ್ದು, ಟವರ್‌ಗಳನ್ನು 5G ಗೆ ಪರಿವರ್ತಿಸುತ್ತೇವೆ. 5ಜಿ ಪರೀಕ್ಷೆಗಾಗಿ ಬಿಎಸ್‌ಎನ್‌ಎಲ್ ಟಿಸಿಎಸ್ ಜೊತೆ ಒಪ್ಪಂದ ಮಾಡಿಕೊಳ್ಳಲಿದೆ’ ಎಂದು ಸಚಿವರು ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.