Adike Rate | ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ಬೆಲೆ ಏರಿಕೆಯಾಗಿದ್ದು, ಐತಿಹಾಸಿಕ ದಾಖಲೆಗಳು ನಿರ್ಮಾಣವಾಗಿವೆ.
ಹೌದು, ಶಿವಮೊಗ್ಗದಲ್ಲಿ ‘ಸರಕು’ ಅಡಕೆ ಧಾರಣೆ ಪ್ರತಿ ಕ್ವಿಂಟಾಲ್‌ಗೆ 99,999 ರೂ. ತಲುಪಿ ಸಾರ್ವಕಾಲಿಕ ದಾಖಲೆ ಬರೆದರೆ, ದಕ್ಷಿಣ ಕನ್ನಡದಲ್ಲಿ ‘ಚಾಲಿ’ ಅಡಕೆ KGಗೆ 500 ರೂ.ಗಳ ಗಡಿ ದಾಟಿದೆ. ಮಾರುಕಟ್ಟೆಗೆ ಅಡಿಕೆ ಪೂರೈಕೆ ತೀವ್ರವಾಗಿ ಕುಸಿದಿರುವುದು, ಯಾಂತ್ರೀಕರಣದಿಂದಾಗಿ ನಿರ್ದಿಷ್ಟ ಮಾದರಿಗಳ ಲಭ್ಯತೆ ಕಡಿಮೆಯಾಗಿರುವುದು ಮತ್ತು ಬೆಳೆ ಹಾನಿ ಈ ದಾಖಲೆ ಬೆಲೆಗೆ ಪ್ರಮುಖ ಕಾರಣಗಳಾಗಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



