ಕದ್ದ, ಕಳೆದುಹೋದ ಸ್ಮಾರ್ಟ್ಫೋನ್ಗಳ ದುರುಪಯೋಗ ತಡೆಯಲು ಮತ್ತು ನಕಲಿ ಫೋನ್ಗಳನ್ನು ಪತ್ತೆ ಹಚ್ಚಲು ಸರ್ಕಾರ ಹೊಸ ನಿಯಮ ಜಾರಿಗೆ ತರುತ್ತಿದೆ.
ಹೌದು, ಜನವರಿ 1, 2023 ರಿಂದ ಭಾರತದಲ್ಲಿ ಸ್ಮಾರ್ಟ್ಫೋನ್ಗಳು ಮತ್ತು ಫೀಚರ್ ಫೋನ್ಗಳನ್ನು ತಯಾರಿಸುವ ಎಲ್ಲಾ ಕಂಪನಿಗಳು ಹ್ಯಾಂಡ್ಸೆಟ್ಗಳ ಮಾರಾಟಕ್ಕೆ ಮುನ್ನ ಭಾರತೀಯ ನಕಲಿ ಸಾಧನ ನಿರ್ಬಂಧ ಪೋರ್ಟಲ್ https://icdr.ceir.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಂದು ಹ್ಯಾಂಡ್ಸೆಟ್ IMEI ಸಂಖ್ಯೆಯನ್ನು ಈ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.