ರಾಜ್ಯದಲ್ಲಿ ರೈತರು ಗೊಬ್ಬರದ ಹೆಸರಿನಲ್ಲಿ ಮೋಸ ಹೋಗುತ್ತಿದ್ದು, ಜೇಡಿ ಮಣ್ಣು ಮತ್ತು DAP ಗೊಬ್ಬರದ ಕಾಳು ಆಕಾರದ ಪದಾರ್ಥಕ್ಕೆ ಬಣ್ಣ ಬಳಸಿ, ನಕಲಿ ರಸಗೊಬ್ಬರ ತಯಾರಿಸಲಾಗುತ್ತಿದ್ದು, ಬಿತ್ತನೆ ಬೀಜ, ಕೀಟನಾಶಕದಲ್ಲಿಯೂ ವಂಚನೆ ಮಾಡಲಾಗುತ್ತಿದೆ.
ಹೌದು, ಮೈಸೂರು, ಕೊಡಗು ಮತ್ತು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ನಡೆಯುತ್ತಿದ್ದ ಬಿತ್ತನೆ ಬೀಜ, ಕೀಟನಾಶಕದಲ್ಲಿಯೂ ವಂಚನೆ ಮಾಡುತ್ತಿದ್ದ ಇಂಥಹ ನಕಲಿ ಜಾಲಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
ಇನ್ನು, ಇಂತಹ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕದಲ್ಲಿ ವಂಚನೆ ಕಂಡುಬಂದರೆ 1800-425-3553, 1800-425-1150 ಸಹಾಯವಾಣಿಗೆ ಕರೆ ಮಾಡಬಹುದೆಂದು ಕೃಷಿ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.