LAW POINT: ಅಜ್ಜಿ ತನ್ನ ತಂದೆಯಿಂದ ಬಂದ ಆಸ್ತಿಯನ್ನು ವಿಲ್ ಮಾಡಬಹುದೇ?

ಅಜ್ಜಿ ತನ್ನ ತಂದೆಯಿಂದ ಬಂದ ಆಸ್ತಿಯನ್ನು ವಿಲ್ ಮಾಡಬಹುದೇ: ಅಜ್ಜಿಗೆ ಅವರ ತಂದೆಯಿಂದ ಬಂದ ಆಸ್ತಿ, ಅವರ ಪ್ರತ್ಯೇಕ ಆಸ್ತಿ ಆಗಿರುತ್ತದೆ. ಅದರ ಮೇಲೆ ಅಜ್ಜಿಗೆ ಸಂಪೂರ್ಣ ಹಕ್ಕು ಇರುತ್ತದೆ. ತನಗೆ ಬೇಕಾದ ರೀತಿಯಲ್ಲಿ…

Law vijayaprabha news

ಅಜ್ಜಿ ತನ್ನ ತಂದೆಯಿಂದ ಬಂದ ಆಸ್ತಿಯನ್ನು ವಿಲ್ ಮಾಡಬಹುದೇ: ಅಜ್ಜಿಗೆ ಅವರ ತಂದೆಯಿಂದ ಬಂದ ಆಸ್ತಿ, ಅವರ ಪ್ರತ್ಯೇಕ ಆಸ್ತಿ ಆಗಿರುತ್ತದೆ. ಅದರ ಮೇಲೆ ಅಜ್ಜಿಗೆ ಸಂಪೂರ್ಣ ಹಕ್ಕು ಇರುತ್ತದೆ. ತನಗೆ ಬೇಕಾದ ರೀತಿಯಲ್ಲಿ ಆ ಆಸ್ತಿಯನ್ನು ಅವರು ಉಪಯೋಗಿಸಬಹುದು ಮತ್ತು ಹೇಗೆ ಬೇಕಾದರೂ ಪರಭಾರೆ ಮಾಡಬಹುದು.

ಇನ್ನು, ಒಂದು ವೇಳೆ ಅಜ್ಜಿ ತನ್ನಿಚ್ಛೆಯಂತೆ ನಿಮಗೆ ಅಥವಾ ಬೇರೆ ಯಾರಿಗಾದರೂ ಆ ಆಸ್ತಿಯನ್ನು ವಿಲ್ ಮಾಡಿದ್ದರೆ, ಅದು ಅವರಿಗೇ ಸೇರುತ್ತದೆ. ಬೇರೆ ವಾರಸುದಾರರಿಗೆ ಅದರಲ್ಲಿ ಯಾವುದೇ ಹಕ್ಕು ಇರುವುದಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.