Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » can the pf account be partially funded how to take money from pf account
ಪ್ರಮುಖ ಸುದ್ದಿ

PF ಖಾತೆಯಿಂದ ಭಾಗಶಃ ಹಣ ಪಡೆಯಬಹುದೇ? PF ಖಾತೆಯಿಂದ ಹಣ ತೆಗೆದುಕೊಳ್ಳುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗಿಗಳು ತಮ್ಮ ಉದ್ಯೋಗದಾತರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರೆ ಮಾತ್ರ ತಮ್ಮ PF ಖಾತೆಯಿಂದ ಭಾಗಶಃ ಹಣವನ್ನು ಹಿಂಪಡೆಯಲು ಸಾಧ್ಯ. ಎಂಪ್ಲಾಯಿಸ್‌ ಪ್ರಾವಿಡೆಂಟ್‌ ಫಂಡ್‌ (EPF) ಆರ್ಗನೈಸೇಶನ್ ಜಾಲತಾಣದ ಮುಖಾಂತರ ನೀವು ನಿಮ್ಮ PF ಹಣವನ್ನು…

Author Avatar

Vijayaprabha

June 29, 202110:32 am featuredmoneyPF accountPF ಖಾತೆಉದ್ಯೋಗಿಗಳುಮಾಹಿತಿಹಣ

ಉದ್ಯೋಗಿಗಳು ತಮ್ಮ ಉದ್ಯೋಗದಾತರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರೆ ಮಾತ್ರ ತಮ್ಮ PF ಖಾತೆಯಿಂದ ಭಾಗಶಃ ಹಣವನ್ನು ಹಿಂಪಡೆಯಲು ಸಾಧ್ಯ. ಎಂಪ್ಲಾಯಿಸ್‌ ಪ್ರಾವಿಡೆಂಟ್‌ ಫಂಡ್‌ (EPF) ಆರ್ಗನೈಸೇಶನ್ ಜಾಲತಾಣದ ಮುಖಾಂತರ ನೀವು ನಿಮ್ಮ PF ಹಣವನ್ನು ಹಿಂಪಡೆಯಬಹುದು.

ಇನ್ನು, ಸಂಪೂರ್ಣ ಹಣವನ್ನು ಮುಂಚಿತವಾಗಿ ಪಡೆಯಲು ಸಾಧ್ಯವಿಲ್ಲ. ಸಂಪೂರ್ಣ ಹಣ ಪಡೆಯಲು ನೌಕರರು ನಿವೃತ್ತಿ ಹೊಂದಿರಬೇಕು ಅಥವಾ ನೌಕರನು ಕನಿಷ್ಠ 2 ತಿಂಗಳುಗಳ ಕಾಲ ನಿರುದ್ಯೋಗಿಯಾಗಿ ಉಳಿದಿರಬೇಕು.

PF ಖಾತೆಯಿಂದ ಹಣ ತೆಗೆದುಕೊಳ್ಳುವುದು ಹೇಗೆ?:

Vijayaprabha Mobile App free

*UAN Member e-Sewa ಪೋರ್ಟಲ್‌ಗೆ ಭೇಟಿ ನೀಡಿ, ಪಾಸ್ ವರ್ಡ್ ಬಳಸಿ ಲಾಗ್ ಇನ್ ಆಗಿ.

*ಆನ್ ಲೈನ್ ಸರ್ವಿಸ್ ಮೇಲೆ ಕ್ಲಿಕ್‌ ಮಾಡಿ ಮತ್ತು CLAIM (FORM-31,19,10C&10D) ಅನ್ನು ಆಯ್ಕೆ ಮಾಡಿಕೊಳ್ಳಿ.

*ಆನ್‌ಲೈನ್‌ ಕ್ಲೈಮ್‌ ಫಾರ್ಮ್ ನಲ್ಲಿ ಕಾಣಸಿಗುವ ವಿವರಗಳನ್ನು ಪರಿಶೀಲಿಸಿ. ನಂತರ PROCEED ONLINE ಕ್ಲಿಕ್ ಮಾಡಿ. PF ಹಣ ಪಡೆಯಲು ಕಾರಣಗಳ ಪಟ್ಟಿ ತೋರಿಸುತ್ತದೆ.

*ಟೆಕ್ಸ್ಟ್‌ಬಾಕ್ಸ್ ನಲ್ಲಿ ನಿಮಗೆ ಅಗತ್ಯವಿರುವ ಹಣದ ಮೊತ್ತವನ್ನು ನಮೂದಿಸಿ

*ವಿನಂತಿ ಸಲ್ಲಿಸಿದ ಮೇಲೆ ಕೇಳುವ ದಾಖಲಾತಿ ಎಲ್ಲವನ್ನೂ ಸಲ್ಲಿಸಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Raj Kumar Patil Telkur

BIG NEWS: ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲಾಕ್ ಮೇಲ್…?

By Vijayaprabha February 7, 2022
#ट्रेंडिंग हैशटैग:featuredmoneyPF accountPF ಖಾತೆಉದ್ಯೋಗಿಗಳುಮಾಹಿತಿಹಣ

Post navigation

Previous Previous post: BIG NEWS: ಬೆಳ್ಳಂಬೆಳಿಗ್ಗೆ ಜನತೆಗೆ ಶಾಕ್ ಪೆಟ್ರೋಲ್, ಡೀಸೆಲ್ ದರ
Next Next post: ಮಳೆಗಾಲದಲ್ಲಿ ಕಾಡುವ ಸೊಳ್ಳೆಗೆ ಉತ್ತಮ ಮನೆಮದ್ದು

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By