ಹಸಿರು ಬಟಾಣಿಯಲ್ಲಿ, ಕಲ್ಲಂಗಡಿ ಹಣ್ಣಿನಲ್ಲಿ, ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ತೊಗರಿ ಬೇಳೆಯಲ್ಲಿ ಸಹ ಕೇಸರಿ ಬೇಳೆ ಮಿಶ್ರಣವಾಗಿರುವುದು ಪತ್ತೆಯಾಗಿದೆ.
ನಿತ್ಯ ಸಾಂಬಾರು ತಯಾರಿಸಲು ಬಳಕೆಯಾಗುವ ತೊಗರಿ ಬೇಳೆಯೂ ಕಲಬೆರಕೆಯಿಂದ ಮುಕ್ತವಲ್ಲ.
ಈ ಕೇಸರಿ ಬೇಳೆ ಸೇವನೆಯಿಂದ ಲ್ಯಾಥರಿಸಂ ಎಂಬ ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ ಹಾಗೂ ಕ್ಯಾನ್ಸರ್ ಉಂಟಾಗುವ ಸಾಧ್ಯತೆಯಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಸಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.