ಸರ್ಕಾರಿ ನೌಕರರಿಗೆ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಆರೋಗ್ಯ ಸೇವೆ ನೀಡುವ ಯೋಜನೆಯನ್ನು ಸೆಪ್ಟಂಬರ್ 6 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಲಿದ್ದಾರೆ.
ಹೌದು, ಗಡಿ ಭಾಗದ ಹೊರ ರಾಜ್ಯಗಳ ಆಸ್ಪತ್ರೆಗಳು ಸೇರಿ 500ಕ್ಕೂ ಹೆಚ್ಚು ಹಾಸ್ಪಿಟಲ್‌ಗಳಲ್ಲಿ ಈ ಸೌಲಭ್ಯ ಸಿಗಲಿದ್ದು, 1000ಕ್ಕೂ ಅಧಿಕ ರೋಗಗಳಿಗೆ ಚಿಕಿತ್ಸೆ ಜೊತೆಗೆ, 30 ಲಕ್ಷ ಜನರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ವಾರ್ಷಿಕ ₹ 1250 ಕೋಟಿ ಖರ್ಚಾಗಲಿದ್ದು, ನೌಕರರು ಈ ವ್ಯವಸ್ಥೆಗೆ ವಾರ್ಷಿಕ ಮೂಲ ವೇತನದಲ್ಲಿ 1% ದೇಣಿಗೆ ನೀಡಬೇಕಾಗುತ್ತದೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.