ನವದೆಹಲಿ: TET ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಅರ್ಹತಾ ಪ್ರಮಾಣಪತ್ರದ ಮಾನ್ಯತೆಯ ಅವಧಿಯನ್ನು 7 ವರ್ಷದಿಂದ ಜೀವಿತಾವಧಿಗೆ ವಿಸ್ತರಿಸಿ ಘೋಷಿಸಿದೆ.
ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 7 ವರ್ಷ ಅವಧಿ ಮುಗಿದ ಅಭ್ಯರ್ಥಿಗಳಿಗೆ ಹೊಸ ಟಿಇಟಿ ಪ್ರಮಾಣಪತ್ರ ವಿತರಿಸಲು ಮತ್ತು ಮರು ಮೌಲ್ಯಮಾಪನ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment