minimum support price for crops: ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ದೀಪಾವಳಿ ಹಬ್ಬಕ್ಕೂ ಮುನ್ನ ರೈತರಿಗೆ ಆರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಹೌದು, ರೈತರಿಗೆ ಗಮನಾರ್ಹ ಉತ್ತೇಜನ ನೀಡುವ ಸಲುವಾಗಿ, ಕೇಂದ್ರ ಸರ್ಕಾರವು ಪ್ರಮುಖ ಆರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಯಾವ ಬೆಳೆಗಳ ಕನಿಷ್ಠ ಬೆಲೆ ಹೆಚ್ಚಳ..?
- ಗೋಧಿ ಬೆಲೆ ರೂ. 2275 ರಿಂದ ರೂ. 2425,
- ಬಾರ್ಲಿಯ ಬೆಲೆ ರೂ. 1850 ರಿಂದ 1980 ರೂ.,
- ಬೇಳೆಕಾಳುಗಳು ರೂ.6425 ರಿಂದ ರೂ.6700,
- ಸಾಸಿವೆ – ರೂ. 5650 ರಿಂದ ರೂ.5950,
- ಕಡಲೆ – ರೂ. 5440 ರಿಂದ ರೂ. 5650,
- ಕುಸುಬೆ 5800 ರೂ.ನಿಂದ 5940 ರೂ.ಗೆ ಹೆಚ್ಚಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment