2000 ರೂಪಾಯಿ ಮೇಲ್ಪಟ್ಟ ಯುಪಿಐ ವಹಿವಾಟಿಗೆ ಜಿ.ಎಸ್.ಟಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

GST charges for UPI transactions | ಭಾರತದ ಡಿಜಿಟಲ್ ಕರೆನ್ಸಿ ಉಪಯೋಗಿಸುತ್ತಿರುವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿದೆ. ಆದರೆ ಇತ್ತೀಚೆಗೆ ಯುಪಿಐ ಮೇಲೆ ಜಿಎಸ್‌ಟಿ, ಎಂಡಿಆರ್ ಶುಲ್ಕ ವಿಧಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಈ…

GST charges for UPI transactions

GST charges for UPI transactions | ಭಾರತದ ಡಿಜಿಟಲ್ ಕರೆನ್ಸಿ ಉಪಯೋಗಿಸುತ್ತಿರುವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿದೆ. ಆದರೆ ಇತ್ತೀಚೆಗೆ ಯುಪಿಐ ಮೇಲೆ ಜಿಎಸ್‌ಟಿ, ಎಂಡಿಆರ್ ಶುಲ್ಕ ವಿಧಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಈ ಗೊಂದಲ ಹೆಚ್ಚಾಗುತ್ತಿದ್ದಂತೆ ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.

ಹೌದು, 2,000 ರೂ. ಮೇಲ್ಪಟ್ಟ ಯುಪಿಐ ವಹಿವಾಟಿಗೆ ಜಿ.ಎಸ್.ಟಿ ವಿಧಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂಬ ವದಂತಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅಲ್ಲಗಳೆದಿದೆ. 2,000 ರೂ. ಮೇಲ್ಪಟ್ಟ ಯುಪಿಐ ವಹಿವಾಟಿಗೆ ಜಿ.ಎಸ್.ಟಿ ವಿಧಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ ಬಗ್ಗೆ ಶುಕ್ರವಾರ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಇಂತಹ ಮಾಹಿತಿಗಳು ಸುಳ್ಳು ದಾರಿಗೆಳೆಯುವ ಹಾಗೂ ಆಧಾರವಿಲ್ಲದ ಸುದ್ದಿಗಳು ಎಂದು ಸ್ಪಷ್ಟನೆ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.