ನವದೆಹಲಿ: ಕರ್ನಾಟಕಕ್ಕೆ 6,310.40 ಕೋಟಿ ರೂ. ತೆರಿಗೆ ವಿನಾಯಿತಿ ಮೊತ್ತವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು 2024ರ ಡಿಸೆಂಬರ್ನಲ್ಲಿ ರಾಜ್ಯಗಳಿಗೆ ಒಟ್ಟು 1,73,030 ಕೋಟಿ ರೂ.
ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಮತ್ತು ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಈ ತಿಂಗಳು ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗುತ್ತಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.