ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು (ಕೆಇಎ) ಕೆಸಿಇಟಿ 2022ರ ಫಲಿತಾಂಶವನ್ನು ಫಲಿತಾಂಶವನ್ನು ಪ್ರಕಟಿಸಲಿದೆ. ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 16, 17 ಮತ್ತು 18 ರಂದು ಪರೀಕ್ಷೆ ನಡೆದಿತ್ತು.
ಫಲಿತಾಂಶವು KEA ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ಲಭ್ಯವಿರುತ್ತದೆ ಮತ್ತು ಮಧ್ಯಾಹ್ನದ ವೇಳೆಗೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು. ಇನ್ನು, ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.