anna bhagya: ಮಾರ್ಚ್ 25ರೊಳಗೆ ನಿಮ್ಮ ಖಾತೆಗೆ ಎನ್‌ಪಿಸಿಐ ಮ್ಯಾಪಿಂಗ್, ಆಧಾರ್‌ಲಿಂಕ್ ಮತ್ತು ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇವುಗಳನ್ನು ಮಾಡಿಸಿದಿದ್ದರೆ ನಿಮ್ಮ ಅನ್ನಭಾಗ್ಯ ಹಣ ಮತ್ತು ಗೃಹಲಕ್ಷ್ಮಿ 2,000 ರೂ. ನಿಮ್ಮ ಖಾತೆಗೆ ಜಮಾವಾಗುವುದಿಲ್ಲ.
ಇದನ್ನು ಓದಿ: ರಸೆಲ್ ವಿಧ್ವಂಸಕ, ಕೊನೆ ಓವರ್‌ನಲ್ಲಿ KKR ಗೆ ರೋಚಕ ಗೆಲುವು..!
ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯು 2,000ರೂ. ಗಳನ್ನು ಪ್ರತಿ ತಿಂಗಳು ಉಚಿತವಾಗಿ ಹಾಗೂ ಅನ್ನ ಭಾಗ್ಯ ಯೋಜನೆಯಲ್ಲಿ ಹಲವಯು ಪ್ರಯೋಜನ ಪಡೆಯುತ್ತಿದ್ದಾರೆ.
anna bhagya: ಮೊಬೈಲ್ನಲ್ಲಿ ಅನ್ನಭಾಗ್ಯ ಸ್ಟೇಟಸ್!

ಮೊಬೈಲ್ ಮೂಲಕವೂ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಬಹುದು.
- ಇದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬೈಟ್ https://ahara.kar.nic.in/ ಭೇಟಿ ನೀಡಿ.
- ಈ ಸರ್ವಿಸ್ ವಿಭಾಗದಲ್ಲಿ ಎಡ ಭಾಗದಲ್ಲಿ ಮೂರು ಲೈನ್ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಅನುಮೋದಿಸಿ.
- ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನು ಓದಿ: ಕ್ರೆಡಿಟ್ ಸ್ಕೋರ್ ಮತ್ತು EMI ಸಾಲ; ಕ್ರೆಡಿಟ್ ಸ್ಕೋರ್ ತಿಳಿಯುವುದು ಹೇಗೆ?
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |