75 ಯೂನಿಟ್ ಉಚಿತ ವಿದ್ಯುತ್ ಯೋಜನೆ: ಸಿಎಂ ಮಹತ್ವದ ಘೋಷಣೆ

ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

basavaraj-bommai-vijayaprabha

ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ , ಈ ಯೋಜನೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಇದೇ ತಿಂಗಳಲ್ಲಿ ಹಣ ಒದಗಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಕಲ್ಲು ಒಡೆಯುವವರಿಂದ ಹಿಡಿದು, ಬಡಿಗೆಯವರು, ಕುಂಬಾರರು, ವಿಶ್ವಕರ್ಮ ಸೇರಿದಂತೆ ಕುಶಲಕರ್ಮಿಗಳಿಗೆಲ್ಲರಿಗೂ 50 ಸಾವಿರ ರೂಪಾಯಿ ಸಾಲ ಸಬ್ಸಿಡಿ ಯೋಜನೆ ರೂಪಿಸುತ್ತಿದ್ದೇವೆ. 1000 ಮಕ್ಕಳು ಇರುವಂತಹ 5 ಮೆಗಾ ವಸತಿ ನಿಲಯ ಕೂಡಾ ನಿರ್ಮಾಣ ಆಗುತ್ತಿದೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.