board exams cancelled: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಆದೇಶಿಸಿ ಸರ್ಕಾರ ಹೊರಡಿಸಿದ ಸುತ್ತೋಲೆಯನ್ನ ಹೈಕೋರ್ಟ್ ರದ್ದುಗೊಳಿಸಿದೆ.
ಇದನ್ನು ಓದಿ: ಮೋದಿ ಬಂಪರ್ ಗಿಫ್ಟ್; ಹೀಗೆ ಮಾಡಿದ್ರೆ ಸಿಗಲಿದೆ 15,000 ರೂ ಸಹಾಯಧನ, 3 ಲಕ್ಷ ಸಾಲ…?
ಹೌದು, 2023ರ ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಎಕ್ಸಾಂ ನಡೆಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರುಪ್ಸಾ ಸಂಘಟನೆಯು ಹೈಕೋರ್ಟ್ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮಂಜ ಅವರಿದ್ದ ಏಕಸದಸ್ಯ ಪೀಠ, ಸರ್ಕಾರದ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶಿಸಿದೆ.
board exams cancelled: ಬೋರ್ಡ್ ಎಕ್ಸಾಂ ರದ್ದು ಮಾಡಲು ಕಾರಣ..?
5 ಮತ್ತು 8ನೇ ತರಗತಿ ಮಕ್ಕಳಿಗೆ ಪಾಠ ಮಾಡಿದ ಶಿಕ್ಷಕರೇ ಪ್ರಶ್ನೆ ಪತ್ರಿಕೆ ತಯಾರಿಸಿ ಪರೀಕ್ಷೆ ನಡೆಸಬೇಕೆಂದು ನಿರಂತರ ಮತ್ತು ಸಮಗ್ರ ಮೌಲ್ಯಮಾಪನದ ನಿಯಮವಿದೆ, ಮಕ್ಕಳ ಪ್ರಗತಿಯನ್ನು ಶಿಕ್ಷಕ ಅರ್ಥ ಮಾಡಿಕೊಳ್ಳುತ್ತ ಪಾಠ ಮಾಡಬೇಕಾಗುತ್ತೆ, ಹಾಗಾಗಿ ಬೋರ್ಡ್ ಎಕ್ಸಾಂ ಶಿಕ್ಷಣ ನೀತಿಗೆ ವಿರುದ್ದವೆಂದು ಖಾಸಗಿ ಶಾಲೆಗಳ ಸಂಘ ಅರ್ಜಿ ಸಲ್ಲಿಸಿತ್ತು. ಹಾಗಾಗಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶಿಸಿದೆ.
ಇದನ್ನು ಓದಿ: ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |