ರಾಜ್ಯದ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, 10 HP ವರೆಗಿನ ಪಂಪ್ ಗಳಿಗೆ ಉಚಿತ ವಿದ್ಯುತ್ ನೀಡುತ್ತೇವೆ, ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಇಂದು ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. 10 HP ವರೆಗಿನ ಪಂಪ್ ಗಳಿಗೆ ಉಚಿತ ವಿದ್ಯುತ್ ನೀಡುತ್ತೇವೆ, ಹಳೆ ಬಾಕಿ ಗಣನೆಗೆ ತೆಗೆದುಕೊಳ್ಳದೇ ವಿದ್ಯುತ್ ಪೂರೈಕೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment