ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; CM ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ…

basavaraj-bommai-vijayaprabha

ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ನಿರ್ಧಾರಕ್ಕೆ ಪೌರ ಕಾರ್ಮಿಕರ ಸಂಘ ಸಂತಸ ವ್ಯಕ್ತಪಡಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.